-0 C
New York
Friday, April 16, 2021

ಜನಾದೇಶ ವಾಣಿ

59 POSTS0 Comments
http://janadeshvani.in

ಬೆಳಕಿನ ಹಬ್ಬದಂದು ನಿಮ್ಮ ಮುಂದೆ ಜನಾದೇಶ ವಾಣಿ

ಕೊಪ್ಪಳ: ದೀಪಾವಳಿ ಹಬ್ಬದ ಶುಭ ದಿನವಾದ ಇಂದು ಕೊಪ್ಪಳದಲ್ಲಿ ಜನಾದೇಶ ವಾಣಿ ಶೀರ್ಷಿಕೆಯಲ್ಲಿ ವೆಬ್ ಪೋರ್ಟಲ್ ಹಾಗೂ ಮಾಸ ಪತ್ರಿಕೆಯ ಲೋಕಾರ್ಪಣೆಯಾಗಿದೆ. ಅಭಿನವ ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿಗಳ ಅಮೃತ ಹಸ್ತದಿಂದ ಬಿಡುಗಡೆ ಮಾಡಿದ್ದಾರೆ.ಬಳಿಕ...

ಚಿರಂಜೀವಿಗೆ ಕರೊನಾ..!

ಬೆಂಗಳೂರು: ತೆಲುಗು ಚಿತ್ರರಂಗದ ಮೆಗಾಸ್ಟಾರ್ ಎಂದೇ ಖ್ಯಾತಿ ಪಡೆದಿರುವಂತ ನಟ ಚಿರಂಜೀವಿ ಅವರಿಗೆ ಕೊರೋನಾ ಪಾಸಿಟಿವ್  ಆಗಿರುವುದು ದೃಢಪಟ್ಟಿದೆ. ಹೀಗಾಗಿ ಅವರ ತಮ್ಮ ಮನೆಯಲ್ಲಿಯೇ ಹೋಂ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.ಈ ಕುರಿತಂತೆ...

ಟ್ರಂಪ್ ಆರೋಗ್ಯ ಸ್ಥಿತಿ ತುಂಬಾ ಕಳವಳಕಾರಿ, ಮುಂದಿನ 48 ಗಂಟೆಗಳು ನಿರ್ಣಾಯಕ

ನವದೆಹಲಿ: ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸ್ಥಿತಿ ಕಳೆದ 24 ಗಂಟೆಗಳಲ್ಲಿ ಕಳವಳಕಾರಿಯಾಗಿದೆ ಎಂದು ಅವರ ಆರೋಗ್ಯದ ಬಗ್ಗೆ ತಿಳಿದಿರುವ ಮೂಲಗಳು ಹೇಳಿವೆ, ಮುಂಬರುವ 48 ಗಂಟೆಗಳು ನಿರ್ಣಾಯಕವಾಗುತ್ತವೆ."ಕಳೆದ 24 ಗಂಟೆಗಳಲ್ಲಿ ಅಧ್ಯಕ್ಷರ ಜೀವನಾಧಾರಗಳು...

ಎರಡನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿ ರಣವೀರ್ ಸಿಂಗ್-ದೀಪಿಕಾ ಪಡುಕೋಣೆ

ಬೆಂಗಳೂರು: ಬಾಲಿವುಡ್ ಖ್ಯಾತ ಜೋಡಿ ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಇಂದು ತಮ್ಮ ಎರಡನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಆಚರಿಸುತ್ತಿದ್ದಾರೆ. ಈ ಸಂದರ್ಭವನ್ನು ವಿಶೇಷವಾಗಿಸಲು ರಣವೀರ್ ಸಿಂಗ್ ಇನ್‌ಸ್ಟಾಗ್ರಾಮ್‌ನಲ್ಲಿ ಅಪರೂಪದ ಫೋಟೋಗಳನ್ನು ಪೋಸ್ಟ್...

ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಎರಡು ಟೆಸ್ಟ್ ಪಂದ್ಯಗಳಿಗೆ ಕೊಹ್ಲಿ ಗೈರಾಗುವ ಸಾಧ್ಯತೆ ..!

ನವದೆಹಲಿ: ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ ವಿರಾಟ್ ಕೊಹ್ಲಿ ಕೊನೆಯ ಎರಡು ಟೆಸ್ಟ್ ಪಂದ್ಯಗಳನ್ನು ತಪ್ಪಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.ಇದಕ್ಕೆ ಕಾರಣ ಜನವರಿ ತಿಂಗಳಲ್ಲಿ ಪತ್ನಿ ಅನುಷ್ಕಾ ಶರ್ಮಾ ಮಗುವಿನ ನಿರೀಕ್ಷೆಯಲ್ಲಿರುವುದರಿಂದಾಗಿ ಅವರು ಕೊನೆಯ ಎರಡು ಟೆಸ್ಟ್ ಪಂದ್ಯಗಳಿಂದ ದೂರ ಉಳಿಯಬಹುದು...

ದಾಖಲೆಯ ವೀಕ್ಷಣೆ ಕಂಡ ಇಂಡಿಯನ್ ಪ್ರೀಮಿಯರ್ ಲೀಗ್

ನವದೆಹಲಿ: ಕರೋನವೈರಸ್ ನಿಂದಾಗಿ ಇಂಡಿಯನ್ ಪ್ರೀಮಿಯರ್ ಲೀಗ್ ಅನ್ನು ಮಾರ್ಚ್ ತಿಂಗಳಲ್ಲಿ ಮುಂದೂಡಿದಾಗ ಅಭಿಮಾನಿಗಳು ತಮ್ಮ ನೆಚ್ಚಿನ ಕ್ರಿಕೆಟಿಂಗ್ ತಾರೆಗಳನ್ನು ದೀರ್ಘಕಾಲದವರೆಗೆ ತಪ್ಪಿಸಿಕೊಳ್ಳುತ್ತಾರೆ ಎಂದು ಭಾವಿಸಿದ್ದರು. ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಸೃಷ್ಟಿಯಾದ ಸನ್ನಿವೇಶಗಳಿಂದಾಗಿ ಲೀಗ್...

ಒಬಾಮಾ ಅವರ ಹೇಳಿಕೆ ಅಸಹ್ಯಕರ ಎಂದ ಶಿವಸೇನೆ

ನವದೆಹಲಿ: ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರು ತಮ್ಮ ಆತ್ಮಚರಿತ್ರೆಯ "ಎ ಪ್ರಾಮಿಸ್ಡ್ ಲ್ಯಾಂಡ್" ನಲ್ಲಿ ಮಾಡಿದ ರಾಹುಲ್ ಗಾಂಧಿಯವರ ಟೀಕೆಗಳಿಗೆ ಪ್ರತಿಕ್ರಿಯಿಸಿದ ಶಿವಸೇನೆ ನಾಯಕ ಸಂಜಯ್ ರೌತ್, ಭಾರತದ ಬಗ್ಗೆ ಬರಾಕ್...

3 ವಾರದೊಳಗೆ ಗ್ರಾಮಪಂಚಾಯಿತಿ ಚುನಾವಣೆಗೆ ವೇಳಾಪಟ್ಟಿ

ಬೆಂಗಳೂರು : ಮೂರು ವಾರದಲ್ಲಿ ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾತಿಯಿಗಳಿಗೆ ಚುನಾವಣಾ ವೇಳಾಪಟ್ಟಿ ಪ್ರಕಟಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.ಅವಧಿ ಪೂರ್ಣಗೊಂಡ ಗ್ರಾಮಪಂಚಾಯಿತಿಗಳಿಗೆ ಚುನಾವಣೆ ನಡೆಸಲು ನಿರ್ದೇಶನ ನೀಡುವಂತೆ ಕಾಂಗ್ರೆಸ್...

ಬೈಕ್ ಸವಾರನ ಮೇಲೆ ಪೊಲೀಸ್ ದೌರ್ಜನ್ಯ: ಏಕಾಏಕಿ ಲಾಠಿಯಿಂದ ಹಲ್ಲೆ ವಿಡಿಯೋ ವೈರಲ್..!

ಮೈಸೂರು: ನಿಯಮ ಉಲ್ಲಂಘಿಸಿ ವಾಹನ ಚಾಲನೆ ಮಾಡಿದ ಆರೋಪದ ಮೇಲೆ ಪೊಲೀಸರು ಯುವಕನ ತಲೆಗೆ ಲಾಠಿಯಿಂದ ಹಲ್ಲೆ ನಡೆಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಬಸ್ತಿಪುರ ಚೆಕ್ ಪೊಸ್ಟ್...

ದಿವಂಗತ ಅಪ್ಪನ ಹುಟ್ಟುಹಬ್ಬದಲ್ಲಿ ಕುಣಿದುಕುಪ್ಪಳಿಸಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷ..!

ಬೀದರ್: ಜನಪ್ರತಿನಿಧಿಗಳಿಗೆ ಸರ್ಕಾರದ ನಿಯಮ ಕಾಲಿನ ಕಸಕ್ಕೆ ಸಮಾನ ಎಂಬುದಕ್ಕೆ ದಿವಂಗತ ಅಪ್ಪನ ಹುಟ್ಟುಹಬ್ಬ ಆಚರಣೆ ವೇಳೆ ಮಗ ಹಾಗೂ ಬೀದರ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೊರೊನಾ ನಿಯಮ ಉಲ್ಲಂಘಿಸಿ ಮೈಮರೆತು ಕುಣಿದು...

TOP AUTHORS

762 POSTS0 Comments

Most Read

error: Content is protected !!