ದ್ವಿತೀಯ ಪಿಯುಸಿ ರಿಪೀಟರ್ಸ್ ಕೂಡಾ ಪರೀಕ್ಷೆ ಇಲ್ಲದೆ ಪಾಸ್.

ದ್ವಿತೀಯ ಪಿಯುಸಿ ರಿಪೀಟರ್ಸ್ ಕೂಡಾ ಪರೀಕ್ಷೆ ಇಲ್ಲದೆ ಪಾಸ್.

ಶೇರ್‌ ಮಾಡಿ
 •  
 •  
 •  
 •  
 •  
 •  

2020- 2021ನೇ ಸಾಲಿನ ದ್ವಿತೀಯ ಪಿಯುಸಿ ಪುನರಾವರ್ತಿತ (ರಿಪೀಟರ್ಸ್) ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದ್ದು, ಪರೀಕ್ಷೆ ಇಲ್ಲದೆ ಪಾಸ್ ಮಾಡಲಾಗುವುದು ಎಂದು ಸರ್ಕಾರ ಹೈಕೋರ್ಟ್ ಗೆ ಹೇಳಿದೆ.
ರಾಜ್ಯ ಸರ್ಕಾರವು ಈ ಕುರಿತು ಇಂದು ಹೈಕೋರ್ಟ್ ಗೆ ಮಾಹಿತಿ ನೀಡಿದ್ದು, ಈ ಬಾರಿ ದ್ವಿತೀಯ ಪಿಯುಸಿ ರಿಪೀರ್ಟ್ ಗಳಿಗೆ ಪರೀಕ್ಷೆ ಇಲ್ಲದೇ ಪಾಸ್ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದೆ.
ಪುನರಾವರ್ತಿತ ಅಭ್ಯರ್ಥಿಗಳಿಗೆ ಶೇ. 35ರಷ್ಟು ಅಂಕ ನೀಡಲು ಸರ್ಕಾರ ನಿರ್ಧರಿಸಿದ್ದು, ಪ್ರಸಕ್ತ ಸಾಲಿನಲ್ಲಿ 76 ಸಾವಿರ ಪುನರಾವರ್ತಿತ ಅಭ್ಯರ್ಥಿಗಳು ಇದ್ದಾರೆ ಎನ್ನಲಾಗಿದೆ.


ಶೇರ್‌ ಮಾಡಿ
 •  
 •  
 •  
 •  
 •  
 •  

Leave a Reply

Your email address will not be published. Required fields are marked *