-0 C
New York
Wednesday, June 23, 2021
Home ಜಿಲ್ಲಾ ಸುದ್ದಿ

ಜಿಲ್ಲಾ ಸುದ್ದಿ

ರಾಜ್ಯ ಮಹಿಳಾ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ ಸರ್ಕಾರ….

ಬೆಂಗಳೂರು : ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ, ಕೆಲ ಷರತ್ತುಗಳ ಮೇರೆಗೆ ಇಡೀ ಸೇವಾವಧಿಯಲ್ಲಿ ಗರಿಷ್ಠ ಆರು ತಿಂಗಳವರೆಗೆ ಅಂದರೆ 180 ದಿನಗಳ ಶಿಶುಪಾಲನಾ ರಜೆಯನ್ನು ಮಂಜೂರು ಮಾಡಿ, ಸರ್ಕಾರ ಆದೇಶಿಸಿದೆ. ಅಲ್ಲದೇ ಮಹಿಳಾ...

14 ಜಿಲ್ಲೆಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ನೈಜೀರಿಯ ಪ್ರಜೆ ಬಂಧಿ…

ಬೆಂಗಳೂರು : ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ನೈಜೀರಿಯಾದ ಪ್ರಜೆಯೊಬ್ಬನ ಸಹಿತ ಬಂಧಿತನಾಗಿರುವ ಕೇರಳ ಮೂಲದ ಆರೋಪಿ ರಮೀಜ್ ಕೇರಳದ 14 ಜಿಲ್ಲೆಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಎಂಬ ಅಂಶ ತನಿಖೆಯಿಂದ...

RTE ಅಡಿ’ಯಲ್ಲಿ 4,755 ಮಕ್ಕಳಿಗೆ ಸೀಟು ಹಂಚಿಕೆ: ದಾಖಲಾತಿಗೆ ಜುಲೈ 9 ಕೊನೆ ದಿನ…

ಬೆಂಗಳೂರು : 2021-22ನೇ ಶೈಕ್ಷಣಿಕ ಸಾಲಿನಲ್ಲಿ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ-2009ರ ಅಡಿಯಲ್ಲಿ ಮೊದಲ ಹಂತದಲ್ಲಿ 4,755 ಅರ್ಹ ಮಕ್ಕಳಿಗೆ ಸೀಟು ಹಂಚಿಕೆ ಮಾಡಲಾಗಿದ್ದು , ಇಂತಹ ಮಕ್ಕಳು...

20 ಸಾವಿರಕ್ಕೂ ಹೆಚ್ಚು ಕಲಾವಿದರಿಗೆ 3,000 ರೂ.ಗಳ ಆರ್ಥಿಕ ನೆರವು: ಸಿಎಂ ಬಿಎಸ್ ವೈ

ಬೆಂಗಳೂರು : ಕೊರೋನಾ 2ನೇ ಅಲೆಯಿಂದ ಸಂಕಷ್ಟಕ್ಕೆ ಸಿಲುಕಿದ ಕಲಾವಿದರಿಗೆ 3,000 ರೂ.ಗಳ ಆರ್ಥಿಕ ನೆರವು ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. 20 ಸಾವಿರಕ್ಕೂ ಹೆಚ್ಚು ಕಲಾವಿದರಿಗೆ ನೇರ ಬ್ಯಾಂಕ್ ವರ್ಗಾವಣೆ ವ್ಯವಸ್ಥೆ...

ಷರತ್ತುಗಳೊಂದಿಗೆ ಸಧ್ಯಕ್ಕೆ ಕಾಲೇಜು ಮಾತ್ರ ಆರಂಭ: ಯಡಿಯೂರಪ್ಪ…

ಬೆಂಗಳೂರು: ರಾಜ್ಯದಲ್ಲಿ ಸಧ್ಯಕ್ಕೆ ಕಾಲೇಜುಗಳನ್ನು ಮಾತ್ರ ಆರಂಭಿಸಲು ಚಿಂತನೆ ನಡೆಸಲಾಗಿದ್ದು, 18 ವರ್ಷಕ್ಕೆ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ನೀಡಿದ ನಂತರ ಕಾಲೇಜುಗಳು ಆರಂಭವಾಗಲಿದೆ.ಆದರೆ 18 ವರ್ಷದ ಕೆಳಿಗನ ಮಕ್ಕಳಿಗೆ ಲಸಿಕೆ ಬಾರದಿರುವುದರಿಂದ 10ನೇ...

ರಾಜ್ಯದಲ್ಲಿ ಇಂದು ಕೊರೋನಾ ಭಾರೀ ಇಳಿಕೆ: 8,111 ಜನರು ಸೋಂಕಿನಿಂದ ಗುಣಮುಖ…

ಬೆಂಗಳೂರು : ರಾಜ್ಯದಲ್ಲಿ ಇಂದು ಕೊರೋನಾ ಭಾರಿ ಇಳಿಕೆ ಕಂಡಿದ್ದು, 3709 ಜನರಿಗೆ ಹೊಸದಾಗಿ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 28,15,029 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿಂದು 139 ಮಂದಿ ಸೋಂಕಿತರು ಸಾವನ್ನಪ್ಪಿದ್ದರೆ, ಇದುವರೆಗೆ...

ಮತ್ತೆ ನಾಲ್ಕು ಜಿಲ್ಲೆಗಳಲ್ಲಿ ಕಠಿಣ ನಿಯಮಗಳನ್ನು ಸಡಿಲಿಕೆ ಮಾಡಿದ ರಾಜ್ಯ ಸರ್ಕಾರ….

ಬೆಂಗಳೂರು: ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಕಡಿಯಾಗುತ್ತಿರುವ ಕಾರಣದಿಂದ ರಾಜ್ಯ ಸರ್ಕಾರ ಮತ್ತೆ ನಾಲ್ಕು ಜಿಲ್ಲೆಗಳಲ್ಲಿ ಕಠಿಣ ನಿಯಮಗಳನ್ನು ಸಡಿಲಿಕೆ ಮಾಡಿದೆ.ದಕ್ಷಿಣ ಕನ್ನಡ, ಹಾಸನ, ದಾವಣಗೆರೆ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಲಾಕ್...

ಶಾಲೆ ಆರಂಭಕ್ಕೆ ತಜ್ಞರ ಸಮಿತಿ ಗ್ರೀನ್ ಸಿಗ್ನಲ್….

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ತಡೆಗೆ ಕೈಗೊಳ್ಳಬಹುದಾದಂತ ಅಗತ್ಯ ಕ್ರಮಗಳ ಕುರಿತಂತೆ ರಾಜ್ಯ ಸರ್ಕಾರಕ್ಕೆ ಡಾ.ದೇವಿಪ್ರಸಾದ್ ಶೆಟ್ಟಿ ಸಮಿತಿಯು ಮಧ್ಯಂತರ ವರದಿ ಸಲ್ಲಿಸಿದೆ. ಈ ವರದಿಯಲ್ಲಿ ಶಾಲೆ ಆರಂಭಕ್ಕೆ ಗ್ರೀನ್...

ಜುಲೈ 1 ರಿಂದ ಚಂದನದಲ್ಲಿ ವಿದ್ಯಾರ್ಥಿಗಳಿಗೆ ವಿಡಿಯೋ ಪಾಠ ಪ್ರಸಾರ…

ಬೆಂಗಳೂರು: ಹೊಸ ಶಿಕ್ಷಣ ನೀತಿ ಜಾರಿಗೊಳಿಸುತ್ತಿರುವ ಸನ್ನಿವೇಶದಲ್ಲಿ ಶಿಕ್ಷಕ ತರಬೇತಿ ಸಂಸ್ಥೆಗಳು ಬಲಿಷ್ಠಗೊಳ್ಳಬೇಕು ಈ ನಿಟ್ಟಿನಲ್ಲಿ ಸಂಶೋಧನಾ ಹಾಗೂ ತರಬೇತಿ ಸಂಸ್ಥೆಗಳು ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಹೆಚ್ಚಿನ ಗಮನಹರಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ...

ಪತಿರಾಯನ ಅಂಧಾ ದರ್ಬಾರ್.. ಅಧಿಕಾರಿಗಳು & ಸದಸ್ಯರು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ವಿರುದ್ಧ ಗರಂ…

ಕೊಪ್ಪಳ: ಸಾಮಾನ್ಯ ಸಭೆಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವ ಮೂಲಕ ಜನತೆಯ ಕನಸುಗಳನ್ನು ನನಸು ಮಾಡಬೇಕು. ಆದ್ರೇ, ಇಲ್ಲೊಂದು ಗ್ರಾಮ ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷೆಯ ಪತಿರಾಯನ ಹಸ್ತಕ್ಷೇಪದಿಂದ ಇಡೀ ಸಭೆ...

ಜು.31ಕ್ಕೆ ಹೊರಬೀಳಲಿದೆ… ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ….

ಹೊಸದಿಲ್ಲಿ: ಜುಲೈ 31ರೊಳಗೆ 12ನೇ ತರಗತಿ ಸಿಬಿಎಸ್‌ಇ ಪರೀಕ್ಷೆಗಳ ಫಲಿತಾಂಶಗಳನ್ನು ಘೋಷಿಸುವುದಾಗಿ ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ ಸರ್ವೋಚ್ಚ ನ್ಯಾಯಾಲಯಕ್ಕೆ ತಿಳಿಸಿದೆ.ಕಂಪ್ಯೂಟಿಂಗ್ ಫಲಿತಾಂಶಗಳಿಗೆ ಸಂಬಂಧಿಸಿದ ಎಲ್ಲಾ ವಿವಾದಗಳನ್ನು ಸಮಿತಿಗೆ ಕಳುಹಿಸಲಾಗುವುದು. ಐಚ್ಛಿಕ ಪರೀಕ್ಷೆಗಳನ್ನು ಈ...

ಮಾನನಷ್ಟ ಪ್ರಕರಣ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ 2 ಕೋಟಿ ದಂಡ…

ಬೆಂಗಳೂರು : ನಂದಿ ಇನ್‌ಫ್ರಾಸ್ಟ್ರಕ್ಚರ್‌ ಕಾರಿಡಾರ್‌ ಎಂಟರ್‌ ಪ್ರೈಸಸ್‌ (ನೈಸ್‌) ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಆಧಾರ ರಹಿತ ಆರೋಪ ಮಾಡಿದ್ದಾರೆ ಎಂದು ಸಂಸ್ಥೆ ಹೂಡಿದ್ದ ಮಾನನಷ್ಟ ಪ್ರಕರಣದಲ್ಲಿ ದೇವೇಗೌಡರಿಗೆ ಹಿನ್ನಡೆಯಾಗಿದೆ....

Most Read

error: Content is protected !!