-0 C
New York
Wednesday, June 23, 2021

LATEST ARTICLES

ದೇಶದಲ್ಲಿ ಇದುವರೆಗೆ 22 ಮಂದಿಯಲ್ಲಿ ಡೆಲ್ಟಾ ಪ್ಲಸ್ ವೈರಸ್ ಪತ್ತೆ: ಕೇಂದ್ರ ಸರ್ಕಾರ….

ದೆಹಲಿ : ದೇಶದಲ್ಲಿ ಇದುವರೆಗೆ 22 ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೆ ಈ ರೂಪಾಂತರಿ ಬಗ್ಗೆ ಹೆಚ್ಚು ಕಾಳಜಿ ವಹಿಸುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಒಟ್ಟಾರೆ ಪತ್ತೆಯಾಗಿರುವ...

ರಾಜ್ಯದಲ್ಲಿ ಇಂದು ಕೊರೋನಾ ಭಾರೀ ಇಳಿಕೆ: 8,111 ಜನರು ಸೋಂಕಿನಿಂದ ಗುಣಮುಖ…

ಬೆಂಗಳೂರು : ರಾಜ್ಯದಲ್ಲಿ ಇಂದು ಕೊರೋನಾ ಭಾರಿ ಇಳಿಕೆ ಕಂಡಿದ್ದು, 3709 ಜನರಿಗೆ ಹೊಸದಾಗಿ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 28,15,029 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿಂದು 139 ಮಂದಿ ಸೋಂಕಿತರು ಸಾವನ್ನಪ್ಪಿದ್ದರೆ, ಇದುವರೆಗೆ...

CBSE- CISCE ಪರೀಕ್ಷೆ ರದ್ದತಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ವಜಾ ಮಾಡಿದ ಸುಪ್ರೀಂ….

ನವದೆಹಲಿ : ಕೊರೋನಾ 2ನೇ ಅಲೆ ವ್ಯಾಪಿಸಿರುವ ಹಿನ್ನೆಲೆಯಲ್ಲಿ 12ನೇ ತರಗತಿ ಪರೀಕ್ಷೆ ರದ್ದತಿಯನ್ನು ಪ್ರಶ್ನಿಸಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್​ ಮಂಗಳವಾರ ವಜಾಗೊಳಿಸಿದೆ. ಮೌಲ್ಯಮಾಪನಕ್ಕಾಗಿ CBSE ಮತ್ತು CISCE ಸಂಸ್ಥೆಗಳು ರೂಪಿಸಿದ್ದ ಕ್ರಮವನ್ನು ಪ್ರಶ್ನಿಸಿದ್ದ ಅರ್ಜಿಗಳನ್ನೂ...

ಮತ್ತೆ ನಾಲ್ಕು ಜಿಲ್ಲೆಗಳಲ್ಲಿ ಕಠಿಣ ನಿಯಮಗಳನ್ನು ಸಡಿಲಿಕೆ ಮಾಡಿದ ರಾಜ್ಯ ಸರ್ಕಾರ….

ಬೆಂಗಳೂರು: ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಕಡಿಯಾಗುತ್ತಿರುವ ಕಾರಣದಿಂದ ರಾಜ್ಯ ಸರ್ಕಾರ ಮತ್ತೆ ನಾಲ್ಕು ಜಿಲ್ಲೆಗಳಲ್ಲಿ ಕಠಿಣ ನಿಯಮಗಳನ್ನು ಸಡಿಲಿಕೆ ಮಾಡಿದೆ.ದಕ್ಷಿಣ ಕನ್ನಡ, ಹಾಸನ, ದಾವಣಗೆರೆ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಲಾಕ್...

ಶಾಲೆ ಆರಂಭಕ್ಕೆ ತಜ್ಞರ ಸಮಿತಿ ಗ್ರೀನ್ ಸಿಗ್ನಲ್….

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ತಡೆಗೆ ಕೈಗೊಳ್ಳಬಹುದಾದಂತ ಅಗತ್ಯ ಕ್ರಮಗಳ ಕುರಿತಂತೆ ರಾಜ್ಯ ಸರ್ಕಾರಕ್ಕೆ ಡಾ.ದೇವಿಪ್ರಸಾದ್ ಶೆಟ್ಟಿ ಸಮಿತಿಯು ಮಧ್ಯಂತರ ವರದಿ ಸಲ್ಲಿಸಿದೆ. ಈ ವರದಿಯಲ್ಲಿ ಶಾಲೆ ಆರಂಭಕ್ಕೆ ಗ್ರೀನ್...

ಜುಲೈ 1 ರಿಂದ ಚಂದನದಲ್ಲಿ ವಿದ್ಯಾರ್ಥಿಗಳಿಗೆ ವಿಡಿಯೋ ಪಾಠ ಪ್ರಸಾರ…

ಬೆಂಗಳೂರು: ಹೊಸ ಶಿಕ್ಷಣ ನೀತಿ ಜಾರಿಗೊಳಿಸುತ್ತಿರುವ ಸನ್ನಿವೇಶದಲ್ಲಿ ಶಿಕ್ಷಕ ತರಬೇತಿ ಸಂಸ್ಥೆಗಳು ಬಲಿಷ್ಠಗೊಳ್ಳಬೇಕು ಈ ನಿಟ್ಟಿನಲ್ಲಿ ಸಂಶೋಧನಾ ಹಾಗೂ ತರಬೇತಿ ಸಂಸ್ಥೆಗಳು ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಹೆಚ್ಚಿನ ಗಮನಹರಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ...

ಪತಿರಾಯನ ಅಂಧಾ ದರ್ಬಾರ್.. ಅಧಿಕಾರಿಗಳು & ಸದಸ್ಯರು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ವಿರುದ್ಧ ಗರಂ…

ಕೊಪ್ಪಳ: ಸಾಮಾನ್ಯ ಸಭೆಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವ ಮೂಲಕ ಜನತೆಯ ಕನಸುಗಳನ್ನು ನನಸು ಮಾಡಬೇಕು. ಆದ್ರೇ, ಇಲ್ಲೊಂದು ಗ್ರಾಮ ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷೆಯ ಪತಿರಾಯನ ಹಸ್ತಕ್ಷೇಪದಿಂದ ಇಡೀ ಸಭೆ...

ಅಸಂಘಟಿತ ವರ್ಗದ ಕಾರ್ಮಿಕರಿಗೆ ನೆರವು ನೀಡಿ: ಚಾರುಲತಾ ಸೋಮಲ್

ಮಡಿಕೇರಿ: ಕೊರೋನ ಎರಡನೇ ಅಲೆಯ ಕಾರಣ ಲಾಕ್‍ಡೌನ್ ಜಾರಿಗೊಳಿಸಿದ ಹಿನ್ನೆಲೆಯಲ್ಲಿ, ಅಸಂಘಟಿತ ವರ್ಗದ ಕಾರ್ಮಿಕರಿಗೆ 2 ಸಾವಿರ ರೂ. ನೆರವು ನೀಡಲು ಅಗತ್ಯ ಕ್ರಮವಹಿಸುವಂತೆ ಕಾರ್ಮಿಕ ಇಲಾಖೆ ಅಧಿಕಾರಿಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್...

ಜು.31ಕ್ಕೆ ಹೊರಬೀಳಲಿದೆ… ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ….

ಹೊಸದಿಲ್ಲಿ: ಜುಲೈ 31ರೊಳಗೆ 12ನೇ ತರಗತಿ ಸಿಬಿಎಸ್‌ಇ ಪರೀಕ್ಷೆಗಳ ಫಲಿತಾಂಶಗಳನ್ನು ಘೋಷಿಸುವುದಾಗಿ ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ ಸರ್ವೋಚ್ಚ ನ್ಯಾಯಾಲಯಕ್ಕೆ ತಿಳಿಸಿದೆ.ಕಂಪ್ಯೂಟಿಂಗ್ ಫಲಿತಾಂಶಗಳಿಗೆ ಸಂಬಂಧಿಸಿದ ಎಲ್ಲಾ ವಿವಾದಗಳನ್ನು ಸಮಿತಿಗೆ ಕಳುಹಿಸಲಾಗುವುದು. ಐಚ್ಛಿಕ ಪರೀಕ್ಷೆಗಳನ್ನು ಈ...

ಮಾನನಷ್ಟ ಪ್ರಕರಣ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ 2 ಕೋಟಿ ದಂಡ…

ಬೆಂಗಳೂರು : ನಂದಿ ಇನ್‌ಫ್ರಾಸ್ಟ್ರಕ್ಚರ್‌ ಕಾರಿಡಾರ್‌ ಎಂಟರ್‌ ಪ್ರೈಸಸ್‌ (ನೈಸ್‌) ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಆಧಾರ ರಹಿತ ಆರೋಪ ಮಾಡಿದ್ದಾರೆ ಎಂದು ಸಂಸ್ಥೆ ಹೂಡಿದ್ದ ಮಾನನಷ್ಟ ಪ್ರಕರಣದಲ್ಲಿ ದೇವೇಗೌಡರಿಗೆ ಹಿನ್ನಡೆಯಾಗಿದೆ....

Most Popular

Recent Comments

error: Content is protected !!