-0 C
New York
Wednesday, June 23, 2021

LATEST ARTICLES

ರೋಹಿಣಿ ಸಿಂಧೂರಿ ಅಧಿಕೃತ ನಿವಾಸದ ನವೀಕರಣ: ತನಿಖೆಗೆ ಆದೇಶಿಸಿದ ಕಂದಾಯ ಇಲಾಖೆ….

ಮೈಸೂರು: ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಮೈಸೂರು ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸ ಜಲಸನ್ನಿಧಿ ಪಾರಂಪರಿಕ‌ ಕಟ್ಟಡವನ್ನು ಅನಧಿಕೃತವಾಗಿ ನವೀಕರಿಸಿರುವ ಬಗ್ಗೆ ತನಿಖೆಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ. ಈ ಹಿಂದೆ...

ಜುಲೈ-ಸೆಪ್ಟೆಂಬರ್ ಅವಧಿಯಲ್ಲಿ ಏರಿಕೆಯಾಗಲಿದೆ ಮಾರುತಿ ಸುಜುಕಿ ಕಾರ್ ಬೆಲೆ…

ದೆಹಲಿ : ಒಂದೆಡೆ ಕೊರೋನಾ ಸಂಕಷ್ಟ ಮತ್ತೊಂದೆಡೆ ಉತ್ಪಾದಕ ವೆಚ್ಚ ಹೆಚ್ಚಳದಿಂದಾಗಿ ಪ್ರಸಕ್ತ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ ತನ್ನ ಕಾರುಗಳ ಬೆಲೆ ಹೆಚ್ಚಿಸುವುದಾಗಿ ಮಾರುತಿ ಸುಜುಕಿ ಇಂಡಿಯಾ (ಎಂಎಸ್ಐ) ಸೋಮವಾರ ತಿಳಿಸಿದೆ. ಕಳೆದ...

ಪ್ರಸಕ್ತ ವರ್ಷದಲ್ಲಿ ಖಾಸಗಿ ಶಾಲೆಗಳ ಶುಲ್ಕ ಹೆಚ್ಚಿಸುವುದಿಲ್ಲ: ಲೋಕೇಶ್ ತಾಳಿಕಟ್ಟೆ ಹೇಳಿಕೆ…..

ಬೆಂಗಳೂರು: ಕೊರೊನಾ ಸಂಕಷ್ಟದಲ್ಲಿ ಖಾಸಗಿ ಶಾಲೆಗಳ ಶುಲ್ಕ ವಿಚಾರ ಕೂಡ ಆಡಳಿತ ಮಂಡಳಿ ಮತ್ತು ಪೋಷಕರ ನಡುವಿನ ಸಂಘರ್ಷಕ್ಕೆ ಕಾರಣವಾಗಿತ್ತು.ಭಾನುವಾರ ನಡೆದ ವರ್ಚವಲ್ ಸಭೆಯಲ್ಲಿ ರುಪ್ಸಾ ಕರ್ನಾಟಕ ಸೇರಿದಂತೆ 12 ಸಂಘಟನೆಗಳು ಭಾಗವಹಿಸಿದ್ದು,...

ಉತ್ತರ ಕೊರಿಯಾದಲ್ಲಿ ತೀವ್ರ ಆಹಾರ ಬಿಕ್ಕಟ್ಟು ಸೃಷ್ಟಿ…..

ಹೊಸದಿಲ್ಲಿ: ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಗಡಿಗಳ ಮುಚ್ಚುವಿಕೆ, ಅಂತರರಾಷ್ಟ್ರೀಯ ನಿರ್ಬಂಧಗಳು ಮತ್ತು ಅತಿಯಾದ ನೆರೆ ಹಾವಳಿ ಇವು ಉತ್ತರ ಕೊರಿಯಾದಲ್ಲಿ ತೀವ್ರ ಆಹಾರ ಬಿಕ್ಕಟ್ಟಿಗೆ ಪ್ರಮುಖ ಕಾರಣಗಳಾಗಿವೆ.ನಗರದಲ್ಲಿನ ಸಂಪರ್ಕಗಳ ಮೂಲಕ ಮಾಹಿತಿಗಳನ್ನು ಸಂಗ್ರಹಿಸುವ...

ಭಾರತೀಯ ಸೇನೆಯ ಭರ್ಜರಿ ಕಾರ್ಯಾಚರಣೆ: ಲಷ್ಕರ್ ಉಗ್ರ ಮುದಸಿರ್ ಸೇರಿ ಮೂವರ ಎನ್ ಕೌಂಟರ್…

ಜಮ್ಮು ಕಾಶ್ಮೀರ: ಇಲ್ಲಿನ ಸೋಪೋರ್ ನಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಭಾರತೀಯ ಸೇನೆ, ಲಷ್ಕರ್ ಉಗ್ರ ಮುದಸಿರ್ ಸೇರಿದಂತೆ ಮೂವರು ಉಗ್ರರನ್ನು ಹೊಡೆದುರುಳಿಸಿದೆ. ಈ ಬಗ್ಗೆ ಮಾಹಿತಿ ನೀಡಿ ನಗರದ ಐಜಿಪಿ ವಿಜಯ್ ಕುಮಾರ್,...

ರೈತರ, ಕೃಷಿ ಕಾರ್ಮಿಕರ ಮಕ್ಕಳಿಗೆ ಸರ್ಕಾರದಿಂದ ಸಿಹಿಸುದ್ದಿ….

ಬೆಂಗಳೂರು: ಬಿಎಸ್ಸಿ ಅಗ್ರಿ, ಕೃಷಿ ಡಿಪ್ಲೋಮ ಮತ್ತು ತತ್ಸಮಾನ ಕೋರ್ಸ್ ಗಳಲ್ಲಿ ರೈತ, ಕೃಷಿ ಕಾರ್ಮಿಕ ಮಕ್ಕಳಿಗೆ ಮೀಸಲಾತಿ ಹೆಚ್ಚಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ...

ಜುಲೈ 1ರಿಂದ ಸಂವೇದಾ ದೂರದರ್ಶನ ಪಾಠ ಆರಂಭ: ಸಚಿವ ಎಸ್. ಸುರೇಶ್ ಕುಮಾರ್.

ಬೆಂಗಳೂರು: ಜುಲೈ 1 ರಿಂದ ಸಂವೇದಾ ದೂರದರ್ಶನ ಪಾಠ ಆರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.ಒಂದರಿಂದ ಹತ್ತನೇ ತರಗತಿಗೆ ಚಂದನ ವಾಹಿನಿಯ ಮೂಲಕ...

ಮೊಬೈಲ್ ನೆಟ್-ವರ್ಕ್ ಸಮಸ್ಯೆ ಪರಿಹಾರ: ಸಿಎಂಗೆ ಸುರೇಶ್ ಕುಮಾರ್ ಮನವಿ…

ಬೆಂಗಳೂರು : ಕೊರೋನಾ ಕಾಲಘಟ್ಟದಲ್ಲಿ ಶಾಲಾ ಕಾಲೇಜು ತರಗತಿಗಳು ಆನ್‍ಲೈನ್ ಮೂಲಕ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಅಂತರ್ಜಾಲ ನೆಟ್-ವರ್ಕ್ ಸಮಸ್ಯೆಯಿಂದಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿ ಸಮೂಹ ತೊಂದರೆಗೊಳಗಾಗಿದ್ದು, ಅಂತರ್ಜಾಲ ನೆಟ್-ವರ್ಕ್...

ಡಿಸೆಂಬರ್ ಅಂತ್ಯಕ್ಕೆ ಪ್ರತಿಯೊಬ್ಬರಿಗೂ ಕೊರೊನಾ ಲಸಿಕೆ ನೀಡುವ ಗುರಿ: ಡಾ.ಕೆ.ಸುಧಾಕರ್…

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ 1.86 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. ಡಿಸೆಂಬರ್ ಅಂತ್ಯದ ವೇಳೆಗೆ ರಾಜ್ಯದ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ನೀಡಿ, ರಾಜ್ಯವನ್ನು ಕೊರೊನಾ ಮುಕ್ತಗೊಳಿಸುವ ಗುರಿ ಇದೆ ಎಂದು ಆರೋಗ್ಯ ಮತ್ತು...

CBSE 12ನೇ ತರಗತಿ ವಿಷಯವಾರು ಹೊಸ ಪಠ್ಯಕ್ರಮ ಬಿಡುಗಡೆ….

ದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ (ಸಿಬಿಎಸ್‌ಇ) 2021-2022ರ 12ನೇ ತರಗತಿಯ ವಿಷಯವಾರು ಹೊಸ ಸಿಬಿಎಸ್‌ಇ ಪಠ್ಯಕ್ರಮ ಬಿಡುಗಡೆ ಮಾಡಿದೆ. ಇದು ಸಿಬಿಎಸ್‌ಇ ಪಠ್ಯಕ್ರಮ 2020-21 (ಪರಿಷ್ಕೃತ ಮತ್ತು 30% ಕಡಿಮೆ)...

Most Popular

Recent Comments

error: Content is protected !!